» »Unlabelled » Chendutiya pakkadali/Drama

By: Ganesh Posted date: 16:26 Comments: 0
ಹೇಳಿಬಿಡು ಹುಡುಗಿ ನಿ ನನಗೆ ಕೊಟ್ಟದ್ದು ತಿಳಿ ನೀಲಿ ಕನಸ , ಬರಿ ಪೋಲಿ ಕನಸ.
ಮಾಮೂಲಿಕತೆಯ ತಾರುಣ್ಯ ಗೀತೆಯಲಿ ಉತ್ತರ ಕಮ್ಮಿಪ್ರಶ್ನೆಯೇ ಜಾಸ್ತಿ..ದಾರೀಲಿ ಕೈ ಕಟ್ಟಿ ನಿಂತಿರಲೇಹೃದಯಾನ ಸಂಪೂರ್ಣ ಬಿಚ್ಚಿಡಲೇ ...ಮುಂಗುರುಳ ಸ್ಪ್ರಿಂಗ್ಅಲ್ಲಿ ಜೋತಾಡಲೇ.. ಕಣ್ಣ ರೆಪ್ಪೆಯ ಮೇಲೆ ಮಲಗಿರಲೇ...ಆಸೆಗಳೆನಿಸಿ ಕೈ-ಬೆರಳು ಸವಿದಿದೆಎಲ್ಲಾ  ಹೇಳಿದರು ಇನ್ನೇನೋ  ಉಳಿದಿದೆ...
ಹೇಳಿಬಿಡು ಹುಡುಗಿ ನಿ ನನಗೆ ಕೊಟ್ಟದ್ದು ತಿಳಿ ನೀಲಿ ಕನಸ…  ಬರಿ ಪೋಲಿ ಕನಸ
ಎಲ್ಲಿಯೂ ಹೋಗದ ನಿಂತ ಬಸ್ಸಲ್ಲಿ ಸೀಟೊಂದ  ಹಿಡಿದವನು ನಾನು.ಇಳಿ ಸಂಜೆಯಲಿ ನಾನು ನನ್ನ ನಂಬರಿಗೆನೆ ಮಾಡುವೆನು ಫೋನು.. ನಡುವೆ ಹೀಗೆ ಎಲ್ಲಿಯೋ ನೋಡುವೆನುಎಲ್ಲಿಗೋ ಹೋಗುವೆನುಏನನ್ನೋ ಕಾಯುವೆನು..ನಿ ಸಿಕ್ಕರು  ಸಿಗದಿದ್ದರೂ ಎದೆತುಂಬ ಹಾಡುವೆನು….
ಹೇಳಿಬಿಡು ಹುಡುಗಿ ನಿ ನನಗೆ ಕೊಟ್ಟದ್ದು ತಿಳಿ ನೀಲಿ ಕನಸ… ಬರಿ ಪೋಲಿ ಕನಸ

ಚೆಂದುಟಿಯ ಪಕ್ಕದಲಿ ತುಂಬ ಹತ್ತಿರ ನಿಂತುಗುರಿ ಇಟ್ಟು ಕಾಡಿಗೆಯ ಬೊಟ್ಟಿಡ್ಲ
ಒಂದೊಳ್ಳೆ ಬೈಗುಳವ ನೀ ನುಡಿಯುವ ಹಾಗೆಅತಿ ತುಂಟ ಮಾತೊಂದ ನಾನಡ್ಲ
ಕಿಡಿಗೇಡಿ ಕನಸೊಂದ ಕಟ್ಟಿರ್ಲಾತಡ ಮಾಡದೆ ಸಣ್ಣ ಮುತ್ತಿಡ್ಲ
ಇದು ಯಾವ್ದು ಹೇಳ್ದೇನೆ ಮುಚ್ಚಿಡ್ಲ..
 ಚೆಂದುಟಿಯ ಪಕ್ಕದಲಿ ತುಂಬ ಹತ್ತಿರ ನಿಂತುಗುರಿ ಇಟ್ಟು ಕಾಡಿಗೆಯ ಬೊಟ್ಟಿಡ್ಲ
ಒಂದೊಳ್ಳೆ ಬೈಗುಳವ ನೀ ನುಡಿಯುವ ಹಾಗೆಅತಿ ತುಂಟ ಮಾತೊಂದ ನಾನಡ್ಲ.

 ನಿನ್ನ ಹಾಡಿನ ಪೋಲಿ ಸ್ವರವಾಗುವೆನು , ಹಾಡಿ ನೋಡೆನ್ನನು ಸ್ಮೈಲ್ ಆರ್ದು ಬರಲಿ
ನಾಚಿಕೆಯ ನೆಪದಲ್ಲಿ ಓಡದಿರು ನನ್ನಿಂದನೀ ಮುಡಿದ ಸಂಪಿಗೆಯ ಸ್ಮೆಲ್ ಆರ್ದು ಸಿಗಲಿ.ಕೆನ್ನೆಯಲಿ ಕೆಂಪಾಗಿ ಉಳಿದಿರ್ಲಾಬೆನ್ನಿನಲಿ ಬೆವರಾಗಿ ನಾನಿರ್ಲಾ
ಇದು ಯಾವ್ದು ಹೇಳ್ದೆನೆ ಮುಚ್ಚಿಡ್ಲ.
ಚೆಂದುಟಿಯ ಪಕ್ಕದಲೀ .....

ಒಮ್ಮೊಮ್ಮೆ ಯೋಚಿಸುವೆಯಾತಕ್ಕೆ ನಾನದೆ ಎದೆಯೊಳಗೆ ಕುರ್ಚಿಯನು ಕೆತ್ತುವ ಬಡಗಿ
ಇಬ್ಬನಿಯು ಸುಡುತಿಹುದುತಂಗಾಳಿ ನಗುತಿಹುದು ಇನ್ನೆಷ್ಟು ಚಳಿಗಾಲ ಕಾಯೋದೇ ಹುಡುಗಿ
ಸ್ವಪ್ನಕ್ಕೆ ಬೆಡ್ ಶೀಟು ಹೊಚ್ಚಿರ್ಲ ಚಂದ್ರನ್ಗೆ ಮೊಂಬತ್ತಿ ಕೊಟ್ಟಿರ್ಲಾ..ಇದು ಯಾವ್ದು ಹೇಳ್ದೆನೆ ಮುಚ್ಚಿಡ್ಲ

ಬಿಗಿಡಿಟ್ಟ ತಂಬೂರಿ ತಂತಿಯಂಥಾಗಿರುವೆತುಂಡು ಮಾಡೇನ್ನನು ಸೌಂಡ್ ಆರ್ದು ಬರಲಿ
ನಿನ್ನ ತಲೆ ದಿಂಬಿನ ಚಿತ್ತಾರವಾಗಿರುವೆ ನಿನ್ನ ಕನವರಿಕೆಯಲಿ ಒಂದಾದ್ರು ಸಿಗಲಿ.ಸಿಗದಂಥ ಕೊನೆ ಸಾಲು ಬಿಟ್ಟಿರ್ಲಾ , ಯಾವ್ದಕ್ಕೂ ಕೊನೆಗೊಂದು ಡಾಟ್ ಇಡ್ಲ
ಒಹ್… ಇದು ಯಾವ್ದು ಹೇಳ್ದೆನೆ ಮುಚ್ಚಿಡ್ಲ

ಚೆಂದುಟಿಯ ಪಕ್ಕದಲಿ ತುಂಬ ಹತ್ತಿರ ನಿಂತುಗುರಿ ಇಟ್ಟು ಕಾಡಿಗೆಯ ಬೊಟ್ಟಿಡ್ಲ
ಒಂದೊಳ್ಳೆ ಬೈಗುಳವ ನೀ ನುಡಿಯುವ ಹಾಗೆಅತಿ ತುಂಟ ಮಾತೊಂದ ನಾನಡ್ಲ!!
TAGS
«
Next
Newer Post
»
Previous
Older Post

No comments:

Leave a Reply

Popular

Comments