ಈ ಸಂಜೆ ಯಾಕಾಗಿದೆ ನೀನಿಲ್ಲದೆ ಈ ಸಂಜೆ ಯಾಕಾಗಿದೆ
ಈ ಸಂತೆ ಸಾಕಾಗಿದೆ ನೀನಿಲ್ಲದೆ ಈ ಸಂತೆ ಸಾಕಾಗಿದೆ
ಏಕಾಂತವೆ ಆಲಾಪವು
ಏಕಾಂಗಿಯ ಸಲ್ಲಾಪವು
ಈ ಮೌನ ಬಿಸಿಯಾಗಿದೆ - ೨

ಈ ನೋವಿಗೆ ಕಿಡಿ ಸೋಕಿಸಿ ಮಜಾ ನೋಡಿದೆ ತಾರಾಗಣ
ತಂಗಾಳಿಯ ಪಿಸುಮಾತಿಗೆ ಯುಗವಾಗಿದೆ ನನ್ನ ಕ್ಷಣ
ನೆನಪೆಲ್ಲವು ಹೂವಾಗಿದೆ ಮೈ ಎಲ್ಲವೂ ಮುಲ್ಲಾಗಿದೆ
ಈ ಜೀವ ಕಸಿಯಾಗಿದೆ ಓ.....
ಈ ಜೀವ ಕಸಿಯಾಗಿದೆ

ನೀನಿಲ್ಲದೆ ಆ ಚಂದಿರ ಈ ಕಣ್ಣಲಿ ಕಸವಾಗಿದೆ
ಅದ ನೋಡುವ ಉಸಿರಿಲ್ಲದೆ ಬೆಳದಿಂಗಳು ಅಸುನೀಗಿದೆ
ಆಕಾಶವೇ ಕಳೆಯಾಗಿದೆ
ಈ ಸಂಜೆಯ ಕೊಲೆಯಾಗಿದೆ
ಈ ಗಾಯ ಹಸಿಯಾಗಿದೆ - ೨

No comments: